ಇಬ್ಬರು ಆರೋಪಿಗಳ ಬಂಧನ

ನವದೆಹಲಿ – ರಾಜಧಾನಿಯ ನರೇಲಾ ಪ್ರದೇಶದಲ್ಲಿ 10 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಯ ಕೊಲೆ ಮಾಡಲಾಗಿದೆ. ಈ ಹುಡುಗಿ ಹಿಂದಿನ ರಾತ್ರಿ ಕಾಣೆಯಾಗಿದ್ದಳೆಂದು ವರದಿಯಾಗಿತ್ತು. ಹುಡುಕಾಟದ ವೇಳೆ ತಡರಾತ್ರಿ ಒಂದು ಬಯಲಿನಲ್ಲಿ ಅವಳ ಮೃತದೇಹ ಪತ್ತೆಯಾಗಿದೆ. ಬಾಲಕಿಯ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಬಾಲಕಿಯ ಪಕ್ಕದ ಮನೆಯವನಾದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಹಾಗೂ ಆತನ ಸ್ನೇಹಿತ ದೇವದತ್ತ ಇಬ್ಬರು ಸೇರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಅವಳನ್ನು ಸಾಯಿಸಿದ್ದಾರೆ. ಪೊಲೀಸರು ದೇವದತ್ತನನ್ನೂ ಸಹ ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮಪ್ರಚೋದಕರ ವಿರುದ್ಧ ಸರ್ಕಾರವು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಇಂತವರಿಗೆ ಗಲ್ಲು ಶಿಕ್ಷೆ ಆಗುವಂತೆ ಪ್ರಯತ್ನಿಸಬೇಕು! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC