
ಬೆಂಗಳೂರು – ಇಲ್ಲಿನ ಹೊಸಕೋಟೆ ಪಟ್ಟಣದ ಕಣ್ಣೂರು ಪ್ರದೇಶದಲ್ಲಿ ಅಂಜನೇಯ ಸ್ವಾಮಿ ದೇವಾಲಯದ ಪೂಜಾರಿ ಆನಂದ್ ಅವರು ದೇವಾಲಯದಲ್ಲಿ ಪೂಜೆ ಮುಗಿಸಿ ಮರಳಿ ಹೋಗುತ್ತಿರುವಾಗ ಮಾರ್ಗಮಧ್ಯೆ ಅಪರಿಚಿತ ಸಮಾಜದ ಕಂಟಕರು ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಹಲ್ಲೆಯಲ್ಲಿ ಗಾಯಗೊಂಡಿದ್ದರಿಂದ ಆನಂದ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!