
ಲೇಹ (ಲಡಾಖ) – ಲಡಾಖನ ದೌಲತ ಬೇಗ ಓಲ್ಡಿ ಪ್ರದೇಶದಲ್ಲಿ ನದಿ ದಾಟುವ ಅಭ್ಯಾಸದ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ. ಕೆ. ರೆಡ್ಡಿ, ಭೂಪೇಂದ್ರ ನೇಗಿ, ಅಕ್ದುಮ ತಯಾಬಮ, ಎ. ಖಾನ ಮತ್ತು ನಾಗರಾಜ ಪಿ. ಇವು ಈ ಸೈನಿಕರ ಹೆಸರುಗಳಾಗಿವೆ. ‘ಟಿ-72’ ಯುದ್ಧವಾಹನವು ನದಿಯನ್ನು ದಾಟುತ್ತಿದ್ದಾಗ ಅನಿರೀಕ್ಷಿತವಾಗಿ ನದಿಯ ನೀರಿನ ಮಟ್ಟದಲ್ಲಿ ಹಠಾತ ಏರಿಕೆಯಾಗಿ ಈ ಅಪಘಾತ ಸಂಭವಿಸಿದೆ. ಈ ಘಟನೆಯು ಮಧ್ಯರಾತ್ರಿ 1 ಗಂಟೆಗೆ ನಡೆದಿದೆ. ಯುದ್ಧವಾಹನದಲ್ಲಿದ್ದ ಯೋಧರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. T-72 ಯುದ್ಧವಾಹನವು 3 ಜನರನ್ನು ಒಯ್ಯುತ್ತದೆ; ಆದರೆ ಅಭ್ಯಾಸ ನಡೆಯುತ್ತಿದ್ದಾಗ ಅದರಲ್ಲಿ 5 ಜನ ಸೈನಿಕರಿದ್ದರು. ಈ ಯುದ್ಧವಾಹನವು 5 ಮೀಟರ್ (16.4 ಅಡಿ) ಆಳದವರೆಗೆ ನದಿಯನ್ನು ದಾಟುವ ಸಾಮರ್ಥ್ಯವನ್ನು ಹೊಂದಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ