ಗಾಯಗೊಂಡ ಹಿಂದೂ ಯುವಕ

ಬುರಹಾನಪೂರ (ಮಧ್ಯಪ್ರದೇಶ) – ಬುರಹಾನಪೂರ ಜಿಲ್ಲೆಯಲ್ಲಿ ಹಿಂದೂ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಿದ ಪೋಸ್ಟ್‌ನಿಂದಾಗಿ, ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಮುಸ್ಲಿಮರು ಅವನ ಅಂಗಡಿಯ ಮೇಲೆ ದಾಳಿ ಮಾಡಿ ಅಂಗಡಿ ಧ್ವಂಸಗೊಳಿಸಿರುವುದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಈ ಪ್ರಕರಣದಲ್ಲಿ ಅಫ್ತಾಬ್, ರಮಜಾನ್, ಅರ್ಬಾಜ ತಡವಿ ಸೇರಿದಂತೆ ಕೆಲವು ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ದಾಳಿ ಮಾಡಿದವರಲ್ಲಿ ಇಲ್ಲಿಯವರೆಗೆ 8 ಮಂದಿಯನ್ನು ಬಂಧಿಸಲಾಗಿದೆ ಹಾಗೂ ಇನ್ನು 5 ಮಂದಿ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಗಾಯಗೊಂಡ ಸುಮಿತ್ ಎಂಬಾತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!