
ಪುತ್ತೂರು – ಪುತ್ತೂರಿನ ಜಿಡೇಕಲ್ಲು ಕಾಲೇಜು ಬಳಿ ಕೆಲವು ದಿನಗಳ ಹಿಂದೆ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಮನೆ ಸುಟ್ಟು ಬೂದಿಯಾಗಿದ್ದರೂ ಮನೆಯಲ್ಲಿದ್ದ ಗ್ರಾಮ ದೇವತೆ ಶ್ರೀ ಕಲ್ಲುರ್ಟಿಯ ಪ್ರತಿಮೆಗೆ ಏನೂ ಆಗಲಿಲ್ಲ. ‘ಇದರಿಂದ ದೇವರ ಸ್ಥಾನದಲ್ಲಿ ಶಕ್ತಿ ಇದೆ ಎಂದು ಜನರು ಅನುಭೂತಿ ತೆಗೆದುಕೊಂಡರು’, ಎಂದು ಹೇಳಲಾಗುತ್ತಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮನೆಗೆ ಬೆಂಕಿ ಹೊತ್ತಿಕೊಂಡಾಗ ಸ್ಥಳೀಯರು ಅದನ್ನು ನಂದಿಸಲು ಪ್ರಯತ್ನಿಸಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!