ಪೊಲೀಸರಿಂದ ಘಟನೆಗೆ ದೃಢೀಕರಣ ಇಲ್ಲ !

ಮೆರಠ್ (ಉತ್ತರ ಪ್ರದೇಶ) – ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದರಲ್ಲಿ ರಸ್ತೆಯ ಬದಿಯಲ್ಲಿ ಹಣ್ಣುಗಳನ್ನು ಮಾರುತ್ತಿದ್ದ ಮುಹಮ್ಮದ್ ಇಸ್ಲಾಂ ಎಂಬ ವ್ಯಕ್ತಿಯನ್ನು ಜನ ಸಮೂಹವು ಸುತ್ತುವರೆದು ಹಣ್ಣುಗಳ ಮೇಲೆ ಮೂತ್ರಮಾಡಿ ಅವುಗಳನ್ನು ಮಾರುತ್ತಿದ್ದಾನೆ ಎಂಬ ಆರೋಪ ಮಾಡುತ್ತಿರುವುದು ಕಂಡು ಬರುತ್ತಿದೆ. ಈ ಆರೋಪದಿಂದ ಮುಹಮ್ಮದ್ ಜನರ ಕ್ಷಮೆಯನ್ನು ಕೇಳುತ್ತಿರುವುದು ಕಂಡುಬರುತ್ತದೆ. ಈ ವಿಡಿಯೋದಲ್ಲಿ ತೋರಿಸಿರುವ ಘಟನೆಗೆ ಪೊಲೀಸರಿಂದ ಇನ್ನೂ ದೃಢೀಕರಣ ನೀಡಿಲ್ಲ.
ಸಂಪಾದಕೀಯ ನಿಲುವು‘ಥೂಕು ಜಿಹಾದ್’ದ ವಿಚಾರವನ್ನು ನೋಡಿದರೆ ಈ ಘಟನೆ ತಪ್ಪಾಗಿದೆ ಎಂದು ಹೇಳಲು ಸಾಧ್ಯವಿಲ್ಲ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!