
ತಿರುವನಂತಪುರಂ – ಕೇರಳದ ನ್ಯಾಯಾಲಯವೊಂದು ಮೊಹಮ್ಮದ್ ವೈ ಎಂಬ ಮುಸ್ಲಿಂ ವ್ಯಕ್ತಿಗೆ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 101 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮೊಹಮ್ಮದ್ ವೈ ಸುಮಾರು 6 ವರ್ಷಗಳಿಂದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಸಂತ್ರಸ್ತ ಅಪ್ರಾಪ್ತ ಬಾಲಕಿ ಗರ್ಭಿಣಿಯಾದಳು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಮೊಹಮ್ಮದ್ ವೈ ವಿರುದ್ಧ ನ್ಯಾಯಾಲಯಕ್ಕೆ ಸಾಕ್ಷ್ಯವನ್ನು ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ 101 ವರ್ಷಗಳ ಶಿಕ್ಷೆ ವಿಧಿಸಿತು.
ಈ ಪ್ರಕರಣದಲ್ಲಿ ಅಪರಾಧ ದಾಖಲಾಗುವಾಗ ಸಂತ್ರಸ್ತ ಬಾಲಕಿಯ ವಯಸ್ಸು 16 ವರ್ಷ. ಸಂತ್ರಸ್ತೆ ಕೇವಲ 10 ವರ್ಷದವಳಿದ್ದಾಗ, ಆಕೆಯ ತಂದೆ ಮೊಹಮ್ಮದ್ ವೈ ಆಕೆಯ ಮೇಲೆ ಅತ್ಯಾಚಾರ ಮಾಡಲು ಪ್ರಾರಂಭಿಸಿದರು. ಸಂತ್ರಸ್ತೆ 16ನೇ ವಯಸ್ಸಿನಲ್ಲಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರದ ನಂತರ ಮೊಹಮ್ಮದ್ ವೈ ತನ್ನ ಸಂತ್ರಸ್ತೆಗೆ ರಂಜಾನ್ ಮೊದಲೇ ದೈಹಿಕ ಸಂಬಂಧ ಹೊಂದಬಹುದು ಎಂದು ಹೇಳುತ್ತಿದ್ದನು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಸಂತ್ರಸ್ತೆಯ ಹೇಳಿಕೆ ಮತ್ತು ಇತರ ಹಲವು ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಜಿಲ್ಲಾ ನ್ಯಾಯಾಲಯವು ಎಲ್ಲಾ ಸಾಕ್ಷ್ಯಗಳನ್ನು ಗಣನೆಗೆ ತೆಗೆದುಕೊಂಡು ಮೊಹಮ್ಮದ್ ವೈಗೆ ಶಿಕ್ಷೆ ಪ್ರಕಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ಮೊಹಮ್ಮದ್ ವೈ ಯಾವುದೇ ರೀತಿಯ ಕರುಣೆಗೆ ಅರ್ಹರಲ್ಲ ಎಂದು ಹೇಳಿದೆ.
(ಟಿಪ್ಪಣೆ : ಸಂತ್ರಸ್ತ ಹುಡುಗಿಯ ಗುರುತನ್ನು ಬಹಿರಂಗಪಡಿಸುವುದನ್ನು ತಪ್ಪಿಸಲು ತಪ್ಪಿತಸ್ಥ ತಂದೆಯ ಹೆಸರನ್ನು ಬದಲಾಯಿಸಲಾಗಿದೆ.)
ಸಂಪಾದಕೀಯ ನಿಲುವುಇಂತಹ ವಿಕೃತ ಮನುಷ್ಯನಿಗಿಂತ ಪ್ರಾಕೃತಿಕ ನಿಯಮಗಳನ್ನು ಪಾಲಿಸುವ ಪ್ರಾಣಿಗಳು ಉತ್ತಮ ಎಂದೇ ಹೇಳಬೇಕಾಗುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!