(ಪೆರೋಲ್ ಎಂದರೆ ಕೆಲವು ದಿನಗಳ ಷರತ್ತುಗಳ ಮೇಲೆ ಸೆರೆಮನೆಯಿಂದ ಕೈದಿಯನ್ನು ಬಿಡುಗಡೆ ಮಾಡುವುದು)

ದಿಬ್ರುಗಡ (ಅಸ್ಸಾಂ) – ಇಲ್ಲಿನ ಜೈಲಿನಲ್ಲಿರುವ ಖಲಿಸ್ತಾನ್ ಬೆಂಬಲಿಗ ಮತ್ತು ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಪಂಜಾಬ್ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವನಿಗೆ ಪೆರೋಲ್ ನೀಡಲಾಗಿದೆ. ಅಮೃತಪಾಲ್ ಜುಲೈ 5 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಆತನಿಗೆ ಲೋಕಸಭೆಯ ಸ್ಪೀಕರ್ ಚೇಂಬರ್ನಲ್ಲಿ ಅವರು ಪ್ರಮಾಣ ವಚನ ಬೋಧಿಸಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!