ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಭಯೋತ್ಪಾದಕ ತಹವ್ವುರ್ ರಾಣಾ ಭಾರತಕ್ಕೆ ಹಸ್ತಾಂತರದ ಸಾಧ್ಯತೆ !

ವಾಷಿಂಗ್ಟನ್ (ಅಮೆರಿಕ) – 2008ರಲ್ಲಿ ಮುಂಬಯಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನಿ ಮೂಲದ ಭಯೋತ್ಪಾದಕ ತಹವ್ವುರ್ ರಾಣಾ ಸದ್ಯ ಅಮೆರಿಕಾದ ವಶದಲ್ಲಿದ್ದಾನೆ. ಅಮೇರಿಕಾ-ಭಾರತ ಹಸ್ತಾಂತರ ಒಪ್ಪಂದದ ಪ್ರಕಾರ, ರಾಣಾನನ್ನು ಈಗ ಭಾರತಕ್ಕೆ ಹಸ್ತಾಂತರಿಸಬಹುದು. ಅಮೆರಿಕದ ವಕೀಲರೊಬ್ಬರು ನ್ಯಾಯಾಲಯದಲ್ಲಿ ಈ ಮಾಹಿತಿ ನೀಡಿದ್ದಾರೆ.