
ಮಾಸ್ಕೋ (ರಷ್ಯಾ) – ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಭಾರತದ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ನೀಡಿದ ಸಂದೇಶದಲ್ಲಿ ಉತ್ತರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಾನು ಸಹಾನುಭೂತಿ ಹೊಂದಿದ್ದೇನೆ. ನಾವು ದುಃಖಿತರಾಗಿದ್ದೇವೆ. ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು