
ಜುಲೈ ೨೧ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಇತ್ಯಾದಿಗಳ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‌ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ.
ಅದಕ್ಕಾಗಿ ಲಿಂಕ್ – www.hindujagruti.org/donate
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!