
ಗಢವಾಲ (ಉತ್ತರಾಖಂಡ) – ಇಲ್ಲಿ ಧಾರಾಕಾರ ಮಳೆಯಿಂದಾಗಿ ಚಾರಧಾಮ್ ಯಾತ್ರೆಯನ್ನು ನಿಲ್ಲಿಸಲಾಗಿದೆ. ಬದ್ರಿನಾಥ್-ವಿಷ್ಣು ಪ್ರಯಾಗ ರಾಷ್ಟ್ರೀಯ ಹೆದ್ದಾರಿ ಬಳಿ ಭೂಕುಸಿತ ಉಂಟಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದಾಗಿ ಅಮರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ.
1. ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದು 2 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮತ್ತೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
2. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಬಂದ ಪ್ರವಾಹದಲ್ಲಿ ಇದುವರೆಗೆ 114 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದರೆ, 95 ಪ್ರಾಣಿಗಳನ್ನು ರಕ್ಷಿಸಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ