ಹಿಂದೂ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆಲಂನ ಆಕ್ಷೇಪಾರ್ಹ ಹೇಳಿಕೆ !

ಬರೇಲಿ (ಉತ್ತರ ಪ್ರದೇಶ) – ಆಲಂ ಅಲಿಯಾಸ್ ಅಮಾನುಲ್ಲಾನು ಹಿಂದೂ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಬಾಡಿಗೆ ಕೊಠಡಿ ತೋರಿಸುವ ನೆಪದಲ್ಲಿ ಮಹಿಳೆಯನ್ನು ಫ್ಲಾಟ್‌ಗೆ ಕರೆದೊಯ್ದಿದ್ದಾನೆ. ಅಲ್ಲಿ ಮಹಿಳೆಯನ್ನು ಬಲವಂತಪಡಿಸಲು ಪ್ರಯತ್ನಿಸಿದಾಗ, ಅವಳು ಅವನ ಕೃತ್ಯವನ್ನು ವಿರೋಧಿಸಿದಳು. ಇದರಿಂದ ಆಲಂ ಅವಳನ್ನು ಥಳಿಸಿದನು. ಸಂತ್ರಸ್ತೆಯ ಕಿರುಚಾಟ ಕೇಳಿ ಸ್ಥಳೀಯರು ಅಲ್ಲಿ ಜಮಾಯಿಸಿದರು. ಆ ಸಮಯದಲ್ಲಿ ಆಲಂ ಹಿಂದೂ ಮಹಿಳೆಯರ ಬಗ್ಗೆ ತುಂಬಾ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದನು. ಅವು, ನಾನು ಹಿಂದೂ ಹುಡುಗಿಯರನ್ನು ವ್ಯಾಪಾರ ಮಾಡುವಂತೆ ಮಾಡುತ್ತೇನೆ ಮತ್ತು ಮುಸ್ಲಿಮರ ಮುಂದೆ ಸೇವೆಯನ್ನು ನೀಡುತ್ತೇನೆ ಎಂದು ಆತ ಹೇಳಿದ. ನಾನು ಎಲ್ಲಾ ಹಿಂದೂಗಳ ತಾಯಂದಿರನ್ನು ಕೊಲ್ಲುತ್ತೇನೆ. ನಾನು ಅವರನ್ನು (ವೇಶ್ಯಾವಾಟಿಕೆ) ವ್ಯಾಪಾರ ಮಾಡುವಂತೆ ಮಾಡುತ್ತೇನೆ ಎಂದು ಹೇಳಿದ. ಈ ಸಮಯದಲ್ಲಿ ಅವರು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆಯೂ ಅಸಭ್ಯ ಟೀಕೆಗಳನ್ನು ಮಾಡಿದ್ದಾನೆ. ಈ ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ನೆರೆದಿದ್ದ ಜನರು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಸಮಾನ ನಾಗರಿಕ ಕಾನೂನನ್ನು ವಿರೋಧಿಸುವ ಮತ್ತು ಷರಿಯಾ ಕಾನೂನನ್ನು ಪ್ರಚಾರ ಮಾಡುವವರು ಅಂತಹ ಕಾಮುಕರನ್ನು ಆಳವಾದ ಹಳ್ಳದಲ್ಲಿ ಸೊಂಟದ ತನಕ ಹೂಳಿ ಕಲ್ಲೆಸೆದು ಕೊಲ್ಲಬೇಕೆಂದು ಒತ್ತಾಯಿಸುವರೇ ? |
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!