
ನವದೆಹಲಿ – ಕಳೆದ ಕೆಲವು ವರ್ಷಗಳಲ್ಲಿ,’ಥೂಕ್ ಜಿಹಾದ್’ ಅಂದರೆ ಕೆಲವು ಮತಾಂಧ ಮುಸ್ಲಿಮರು ಖಾದ್ಯ ಪದಾರ್ಥ ತಯಾರಿಸುವಾಗ, ತರಕಾರಿಗಳು ಮತ್ತು ಹಣ್ಣುಗಳ ಮೇಲೆ ಉಗುಳುತ್ತಿರುವುದು ಆಗಾಗ್ಗೆ ಬೆಳಕಿಗೆ ಬಂದಿದೆ.ಈಗ ಇಂತಹದೇ ಒಂದು ಅಸಹ್ಯಕರ ವೀಡಿಯೋ ವೈರಲ್ ಆಗಿದೆ. ವ್ಯಾಪಕವಾಗಿ ಪ್ರಸಾರವಾದ ಈ ವೀಡಿಯೊದಲ್ಲಿ, ಬೇಕರಿಯೊಂದರ ಮಾಲೀಕನೊಬ್ಬ ಕಸವನ್ನು ತೆಗೆಯುತ್ತಿದ್ದು, ಅಲ್ಲಿ ಮುಚ್ಚಿಟ್ಟ ಆಹಾರ ಪದಾರ್ಥಗಳ ಮೇಲೆ ಕಸದ ಕೆಲ ಭಾಗವನ್ನು ಹಾಕುತ್ತಿರುವುದು ವೀಡಿಯೊದಲ್ಲಿ ಸೆರೆಯಾಗಿದೆ.
Hygiene is illegal in Abuzar Miyan’s bakery shop. pic.twitter.com/3tsw2SNlos
— Incognito (@Incognito_qfs) July 7, 2024
ಈ ವೀಡಿಯೋ ಎಲ್ಲಿಂದ ಬಂದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಇದನ್ನು ನೋಡಿದ ಜನರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಗ್ರಾಹಕರ ಆರೋಗ್ಯದ ವಿಚಾರ ಮಾಡದೆ ಅನೇಕ ವ್ಯಾಪಾರಿಗಳು ಇಂತಹ ಕೃತ್ಯ ಮಾಡುತ್ತಿದ್ದಾರೆ, ಎಂದು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!