ರಾಜ್ಯದಲ್ಲಿ ವಕ್ಫ್ ಬೋರ್ಡ್ 4 ಕೋಟಿ ಅವ್ಯವಹಾರ !

ಬೆಂಗಳೂರು – ರಾಜ್ಯ ವಕ್ಫ್ ಬೋರ್ಡ್ ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ. 4 ಕೋಟಿ ಠೇವಣಿ ಇನ್ನೊಂದು ಖಾತೆಯಲ್ಲಿ ಇಡಲಾಗಿತ್ತು. ಈ ಮೊತ್ತ ಖಾತೆಯಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೋರ್ಡ್ ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜುಲ್ಫಿಕರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ವಕ್ಫ್ ಬೋರ್ಡ್ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ದೂರು ದಾಖಲಿಸಿದ್ದಾರೆ.

ಸಂಪಾದಕೀಯ ನಿಲುವು

ದೇವಸ್ಥಾನಗಳಲ್ಲಿ ಹಗರಣಗಳು ನಡೆಯುತ್ತಿವೆ ಎಂದು ಹೇಳಿ ಅದರ ಸರಕಾರಿಕರಣ ಮಾಡುವ ಆಡಳಿತಗಾರರು ಈಗ ವಕ್ಫ್ ಬೋರ್ಡ್ಅನ್ನು ಸರಕಾರಿಕರಣ ಮಾಡುವರೇ ?