
ನವದೆಹಲಿ – ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಹಿಂದೂ ಅಧ್ಯಯನ ಕೇಂದ್ರವನ್ನು ತೆರೆಯಲಾಗುವುದು, ಇದಲ್ಲದೆ ಬೌದ್ಧ ಮತ್ತು ಜೈನ ಅಧ್ಯಯನ ಕೇಂದ್ರಗಳನ್ನೂ ತೆರೆಯಲಾಗುವುದು. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಈ ಕೇಂದ್ರಗಳನ್ನು ‘ಸ್ಕೂಲ್ ಆಫ್ ಸಂಸ್ಕೃತ ಮತ್ತು ಇಂಡಿಕ್ ಸ್ಟಡೀಸ್’ ಅಡಿಯಲ್ಲಿ ಪ್ರಾರಂಭಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ