
ಬೆಂಗಳೂರು – ಅಪ್ರಾಪ್ತ ಬಾಲಕಿಯ ಮೇಲೆ ಬಲಾತ್ಕಾರ ಮಾಡಿರುವ ಅಬ್ದುಲ್ ಘನಿ (60 ವರ್ಷ) ಇವನಿಗೆ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಮತ್ತು 20,000 ರೂಪಾಯಿ ದಂಡ ವಿಧಿಸಿದೆ. ಸಂತ್ರಸ್ತ ಬಾಲಕಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ಜೂನ್ 25, 2017ರಂದು ಅಬ್ದುಲ್ 6 ವರ್ಷದ ಈ ಬಾಲಕಿಯನ್ನು ಮನೆಗೆ ಕರೆಯಿಸಿ ಅವಳ ಮೇಲೆ ಲೈಂಗಿಕ ಬಲಾತ್ಕಾರ ಮಾಡಿದ್ದನು. ಸಂತ್ರಸ್ತ ಬಾಲಕಿಯು ಈ ವಿಷಯವನ್ನು ತನ್ನ ತಾಯಿಗೆ ಹೇಳಿದಾಗ ಪೊಲೀಸರಲ್ಲಿ ದೂರು ದಾಖಲಿಸಲಾಗಿತ್ತು. ತದನಂತರ ಪೊಲೀಸರು ಅಬ್ದುಲನನ್ನು ಬಂಧಿಸಿದ್ದರು.
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಶರಿಯತ್ ಕಾನೂನಿನ ಪ್ರಕಾರ, ನಡುರಸ್ತೆಯಲ್ಲಿ ಕಟ್ಟಿಹಾಕಿ ಅವನ ಮೇಲೆ ಕಲ್ಲು ಎಸೆದು ಕೊಲ್ಲಬೇಕೆಂದು ಯಾರಾದರೂ ಕೋರಿದರೆ, ಆಶ್ಚರ್ಯಪಡಬಾರದು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed