
ಜುಲೈ ೨೧ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‌ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ. ಅದಕ್ಕಾಗಿ ಲಿಂಕ್ – www.HinduJagruti.org/donate
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !