
ಠಾಣೆ – ಮುಖ್ಯಮಂತ್ರಿಗಳ ನಿವಾಸದ ಕೆಲವೇ ಅಂತರದಲ್ಲಿ ಮತಾಂಧರು ಮಹಿಳೆಗೆ ಕಿರುಕುಳ ನೀಡಿದ ಹಾಗೂ ಮತಾಂಧರ ಗುಂಪೊಂದು ದೇವಸ್ಥಾನಕ್ಕೆ ನುಗ್ಗಿ ದೇವಸ್ಥಾನವನ್ನು ಅಪವಿತ್ರಗೊಳಿಸಿದ ಘಟನೆ ಮಾಸುವ ಮುನ್ನವೇ ಶಹಬಾಜ್ ಖಾನ್ ಓರ್ವ ರಿಕ್ಷಾ ಚಾಲಕನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಜುಲೈ 12 ರಂದು ಸಂಜೆ ಘೋಡ್‌ಬಂದರ್ ಪ್ರದೇಶದಲ್ಲಿ, ಶೆಹಬಾಜ್ ಖಾನ್ ಮೇಲೆ ನೀರು ಚಿಮ್ಮಿದ್ದರಿಂದ ಆತ ರಿಕ್ಷಾ ಚಾಲಕನಿಗೆ ಇರಿದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಡುರಸ್ತೆಯಲ್ಲಿ ಈ ಘಟನೆ ನಡೆದಿರುವುದರಿಂದ ರಿಕ್ಷಾ ಚಾಲಕರ ಸಹಿತ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಿಕ್ಷಾ ಚಾಲಕರ ಸಂಘ ಒತ್ತಾಯಿಸಿದೆ.
ಸಂಪಾದಕೀಯ ನಿಲುವುಮತಾಂಧರಿಗೆ ಪೊಲೀಸರ ಭಯವಿಲ್ಲ ಎಂಬುದು ಇದು ತೋರಿಸುತ್ತದೆ ! ಇದು ಪೊಲೀಸರಿಗೆ ನಾಚಿಕೆಗೇಡು ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು