ಗಢಪ್ರೇಮಿಯ(ಕೋಟೆ ಬಗ್ಗೆ ಪ್ರೀತಿ) ಆಕ್ರಮಣಕಾರಿ ನಿಲುವು ಮತ್ತು ಬೆಂಬೆತ್ತುವಿಕೆಯಿಂದ ಯಶಸ್ಸು

ಕೊಲ್ಲಾಪುರ – ಮಾಜಿ ಸಂಸದ ಛತ್ರಪತಿ ಸಂಭಾಜಿ ರಾಜೆ ಮತ್ತು ಗಢಪ್ರೇಮಿ ಅವರ ಆಕ್ರಮಣಕಾರಿ ನಿಲುವಿನ ನಂತರ ಅಂತಿಮವಾಗಿ ಜುಲೈ 15 ರಂದು ಆಡಳಿತವು ವಿಶಾಲಗಢದ ಮೇಲಿನ ಅತಿಕ್ರಮಣಗಳನ್ನು ತೆಗೆಸಲು ಪ್ರಾರಂಭಿಸಿತು. ಮಧ್ಯಾಹ್ನ 3 ಗಂಟೆಯವರೆಗೆ 30 ಅಂಗಡಿ ಮತ್ತು ಮಳಿಗೆಗಳನ್ನು ತೆರವು ಮಾಡಲಾಗಿದೆ ಎಂದು ವರದಿಯಾಗಿದೆ. ಆಡಳಿತದ ಅನೇಕ ಮುಖ್ಯ ಅಧಿಕಾರಿಗಳು ಪೋಲೀಸ್ ಬಂದೋಬಸ್ತ್ ನಲ್ಲಿ ವಿಶಾಲಗಢದಲ್ಲಿ ಉಪಸ್ಥಿತರಿದ್ದರು. ಬೃಹತ್ಪ್ರಮಾಣದ ಪೊಲೀಸ್ ಬಂದೋಬಸ್ತಿನಲ್ಲಿ ಈ ಕ್ರಮ ಕೈಗೊಳ್ಳಲಾಯಿತು. ವಿಶಾಲಗಢ ದರ್ಗಾ ಪ್ರದೇಶದಲ್ಲಿ ಅನೇಕ ಜನರು ಅಂಗಡಿ, ಮನೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು