
ಶ್ರೀನಗರ (ಜಮ್ಮು-ಕಾಶ್ಮೀರ) – ನಗರದ ಲಾಲ್ ಚೌಕ್ನಲ್ಲಿ ಸಾವಿರಾರು ಜನರು ಜಮಾಯಿಸಿ ಮೊಹರಂ ಮೆರವಣಿಗೆಯನ್ನು ತೆಗೆದರು. ಆ ಸಮಯದಲ್ಲಿ ಅವರ ಕೈಯಲ್ಲಿ ಪ್ಯಾಲೆಸ್ಟೇನಿಯನ್ ಧ್ವಜಗಳು ಕಂಡುಬಂದವು. ಪೊಲೀಸರು ಆಯೋಜಕರಿಂದ ಶಿಸ್ತುಬದ್ಧ ಮತ್ತು ಶಾಂತಿಯುತವಾಗಿ ನಡೆಸಲಾಗುವುದು ಎಂದು ಆಶ್ವಾಸನೆ ಪಡೆದು ಅನುಮತಿ ನೀಡಿದ್ದರು.
| ಸಂಪಾದಕೀಯ ನಿಲುವು
ಕಾಶ್ಮೀರದಲ್ಲಿ ಇಂದಿಗೂ ಜಿಹಾದಿ ಮಾನಸಿಕತೆಯ ಜನರಿದ್ದಾರೆ, ಎನ್ನುವುದು ಇದರಿಂದ ಕಂಡು ಬರುತ್ತದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath