ಮುಂಬಯಿ-ಪುಣೆ ಹೆದ್ದಾರಿಯ ಪಬ್ವೆಲ್ ಬಳಿ ಘಟನೆ !

ಮುಂಬಯಿ – ಆಷಾಢಿ ಏಕಾದಶಿಯಂದು ಮುಂಬಯಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದ ಬಸ್ ಜುಲೈ 15 ರ ರಾತ್ರಿ ಮುಂಬಯಿ-ಪುಣೆ ಹೆದ್ದಾರಿಯ ಪನ್ವೆಲ್ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಇದ್ದಕ್ಕಿದ್ದಂತೆ ಬಸ್ಸಿನ ಮುಂದೆ ಟ್ರ್ಯಾಕ್ಟರ್ ಬಂದಿತು. ಇದರಿಂದ ಚಾಲಕನು ನಿಯಂತ್ರಣ ಕಳೆದುಕೊಂಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದು 20 ಅಡಿ ಆಳದ ಕಂದರಕ್ಕೆ ಬಿದ್ದಿದೆ. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಎರಡೂ ವಾಹನಗಳು ಭಾಗಶಃ ನಜ್ಜುಗುಜ್ಜಾಗಿವೆ. ಬಸ್ಸಿನಲ್ಲಿ 54 ಮಂದಿ ಇದ್ದರು. ಅವರಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಎಂ.ಜಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ