Girl Sexually Assaulted: 80 ವರ್ಷದ ಮುಹಮ್ಮದ್ ಹನೀಫ್ ನಿಂದ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

ಮಂಗಳೂರು – 80 ವರ್ಷದ ಮುಹಮ್ಮದ್ ಹನೀಫ್ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಘಟನೆ ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸಂಪಾದಕೀಯ ನಿಲುವು

ಈ ವಯಸ್ಸಿನಲ್ಲೂ ಇಂತಹ ಕೃತ್ಯವೆಸಗುವ ಕಾಮಪಿಪಾಸುಗಳ ಮನಸ್ಥಿತಿ ಎಷ್ಟು ವಿಕೃತವಾಗಿದೆ ಎಂಬುದನ್ನು ಕಾಣಬಹುದು ! ಅಂತಹವರನ್ನು ಷರಿಯಾ ಕಾನೂನಿನ ಪ್ರಕಾರ ನಡುರಸ್ತೆಯಲ್ಲಿ ಕಟ್ಟಿಹಾಕಿ ಕಲ್ಲೆಸೆದು ಕೊಲ್ಲಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಕಾಗಿಲ್ಲ!