ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರ-ಧರ್ಮ ರಕ್ಷಣೆಯ ಕಾರ್ಯಕ್ಕೆ ಶ್ಲಾಘನೆ !

ಬೆಂಗಳೂರು : ದಿನಾಂಕ 15 ಜುಲೈ 2024 ರಂದು ಬೆಂಗಳೂರಿನ ಪೂರ್ಣಪ್ರಜ್ಞಾ ನಗರದಲ್ಲಿ ಶ್ರೀ ರಾಮಾಂಜನೇಯ ದೇವಸ್ಥಾನದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯಂದ್ರಪುರಿ ಮಹಾಸ್ವಾಮೀಜಿ ಮತ್ತು ಹರಿಹರಪುರ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿಯವರು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಇವರನ್ನು ಸತ್ಕಾರ ಮಾಡಿದರು.

ಈ ವೇಳೆ ಆಶೀರ್ವಚನಗಳನ್ನು ನೀಡಿದ ಶ್ರೀಗಳು ಪ್ರಸ್ತುತ ಕಾಲದಲ್ಲಿ ರಾಷ್ಟ್ರ ಮತ್ತು ಧರ್ಮದ ರಕ್ಷಣೆಗಾಗಿ ಹಿಂದೂ ಜನಜಾಗೃತಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದೆ. ಸಮಿತಿಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಉದ್ಘರಿಸಿದರು.
Today Jagadguru Acharya Mahamandaleshwar Sri Jayendra Puri Mahaswamiji, Kailash Ashram, Bengaluru & Srimajjagadguru Shankaracharya
Sri Sri Swayam Prakash Sachidananda Saraswati Mahaswamiji, Hariharpur Mutt felicitated Sri Mohan Gowda, State Spokesperson of @HinduJagrutiOrg (1/2) pic.twitter.com/Wfi83tbS1l— 🚩Mohan Gowda🇮🇳 (@MohanGowda_HJS) July 15, 2024
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”