
ಗೊಂಡಾ (ಉತ್ತರ ಪ್ರದೇಶ) – ಚಂಡೀಗಢದಿಂದ ದಿಬ್ರುಗಢ್ (ಅಸ್ಸಾಂ) ಗೆ ತೆರಳುತ್ತಿದ್ದ ದಿಬ್ರುಗಢ ಎಕ್ಸ್ಪ್ರೆಸ್ ಹಳಿತಪ್ಪಿದ ಪರಿಣಾಮ 4 ಪ್ರಯಾಣಿಕರು ಮೃತಪಟ್ಟು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ರೈಲಿನ 6 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ತಿಳಿಸಿದೆ. ಈ ಅಪಘಾತದ ನಂತರ, 2 ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ 11 ರೈಲುಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ. ಸದ್ಯ ಇಲ್ಲಿ ಪರಿಹಾರ ಕಾರ್ಯ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜಿಲ್ಲಾಹಿ ರೈಲು ನಿಲ್ದಾಣದ ಬಳಿಯ ಗೋಸಾಯಿ ದಿಹ್ವಾ ಎಂಬಲ್ಲಿ ಈ ಅಪಘಾತ ನಡೆದಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”