
ವಾರಣಾಸಿ (ಉತ್ತರ ಪ್ರದೇಶ) – ಕಾಶಿ ವಿಶ್ವನಾಥ ದೇವಸ್ಥಾನದ ನಕಲಿ ವೆಬ್ಸೈಟ್ ಸೃಷ್ಟಿಸಿ ಭಕ್ತರಿಗೆ 10 ಲಕ್ಷ ರೂಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ದರ್ಶನ, ಆರತಿ, ರುದ್ರಾಭಿಷೇಕಗಳ ಹೆಸರಲ್ಲಿ ಈ ವಂಚನೆ ಮಾಡಲಾಗಿದೆ ಭಕ್ತರು ದೇವಸ್ಥಾನವನ್ನು ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಆನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case