
ಹರಿದ್ವಾರ (ಉತ್ತರಾಖಂಡ) – ನನಗೆ ನನ್ನ ಗುರುತನ್ನು ‘ರಾಮದೇವ್’ ಎಂದು ಬಹಿರಂಗಪಡಿಸಲು ಯಾವುದೇ ಅಡಚಣೆ ಇಲ್ಲ; ಹಾಗಾದರೆ ‘ರೆಹಮಾನ್’ಗೆ ಇದರಲ್ಲಿ ಅಡಚಣೆ ಏನಿದೆ? ಪ್ರತಿಯೊಬ್ರಿಗೂ ಅವರರವರ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಹೆಸರನ್ನು ಮರೆಮಾಚುವ ಯಾವುದೇ ಅಗತ್ಯವಿಲ್ಲ. ನಿಮ್ಮ ಕೆಲಸವನ್ನು ನೀವು ಮನಃಪೂರ್ವಕವಾಗಿ ಮಾಡುವುದು ಮಹತ್ವದ್ದಾಗಿದೆ. ನಾವು ನಮ್ಮ ಕೆಲಸವನ್ನು ಚೆನ್ನಾಗಿ ಮಾಡುತ್ತಿದ್ದರೆ, ನಾವು ಹಿಂದೂ, ಮುಸ್ಲಿಂ ಅಥವಾ ಇನ್ನಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಯಾರಿಗೂ ಏನೂ ವ್ಯತ್ಯಾಸ ಆಗುವುದಿಲ್ಲ. ಕಾವಡಾ ಯಾತ್ರಾ ಮಾರ್ಗದಲ್ಲಿರುವ ಅಂಗಡಿಗಳ ಮೇಲೆ ಮಾಲೀಕರ ಹೆಸರನ್ನು ಬರೆಯುವ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಯೋಗಋಷಿ ರಾಮದೇವ್ ಬಾಬಾ ಹೀಗೆ ಪ್ರತಿಕ್ರಿಯಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ