ಓರ್ವ ಭಯೋತ್ಪಾದಕ ಹತ್ಯೆ

ಕುಪ್ವಾಡಾ (ಜಮ್ಮು-ಕಾಶ್ಮೀರ) – ಜುಲೈ 24 ರಂದು ಬೆಳಿಗ್ಗೆ ಭಾರತೀಯ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಈ ವೇಳೆ ಒಬ್ಬ ಭಯೋತ್ಪಾದಕನೂ ಹತನಾಗಿದ್ದಾನೆ. ಇಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಚಕಮಕಿ ನಡೆದಿದೆ.
ಈ ಘಟನೆಯ ಕೆಲವು ಗಂಟೆಗಳ ಮೊದಲು ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಅವರು ಪೂಂಚ್‌ನ ಗಡಿಯ ಬಳಿಯ ಬಟಾಲ್ ಸೆಕ್ಟರ್‌ನಲ್ಲಿ ನಡೆದ ಚಕಮಕಿಯಲ್ಲಿ ಹುತಾತ್ಮರಾಗಿದ್ದರು.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಸೈನಿಕರ ವೀರ ಮರಣವನ್ನು ತಡೆಯಲು ಪಾಕಿಸ್ತಾನವನ್ನು ನಾಶಮಾಡುವ ನಿರ್ಧಾರವನ್ನು ಕೇಂದ್ರ ಸರಕಾರ ಯಾವಾಗ ತೆಗೆದುಕೊಳ್ಳುವುದು ? |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath