
ಕಠ್ಮಂಡು (ನೇಪಾಳ) – ಇಲ್ಲಿನ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ ಹಾಗೂ ಒಬ್ಬರು ಗಾಯಗೊಂಡಿದ್ದಾರೆ. ಈ ವಿಮಾನದಲ್ಲಿ 19 ಪ್ರಯಾಣಿಕರಿದ್ದರು. ಈ ವಿಮಾನವು ‘ಸೌರ್ಯ ಏರ್‌ಲೈನ್ಸ್‌ಗೆ’ ಸೇರಿತ್ತು. ಇದರಲ್ಲಿನ ಎಲ್ಲಾ ಪ್ರಯಾಣಿಕರು ಇದೇ ಏರ್‌ಲೈನ್ಸ್‌ನ ಸಿಬ್ಬಂದಿಗಳಾಗಿದ್ದರು. ಈ ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ಹೊರಟ್ಟಿದ್ದಾಗ ಈ ಅವಘಡ ಸಂಭವಿಸಿದೆ. ವಿಶೇಷವೆಂದರೆ, ಈ ವಿಮಾನದ ಪೈಲಟ್ ಜೀವಂತವಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !