
ಅಲಿಘರ್ – ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸಿಬ್ಬಂದಿಯ ಮೇಲೆ ವಿಶ್ವವಿದ್ಯಾಲಯದ ವೈದ್ಯಕೀಯ ವಸಾಹತಿನಲ್ಲಿ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ನೌಕರರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವವಿದ್ಯಾಲಯದ ವೈದ್ಯಕೀಯ ವಸಾಹತುವಿನಲ್ಲಿ ಪೊಲೀಸ್ ಅಧಿಕಾರಿ ಪೊಲೀಸ್ ಪಡೆಯೊಂದಿಗೆ ಉಪಸ್ಥಿತರಿದ್ದು, ಘಟನಾಸ್ಥಳದಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ.
ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶಿಸ್ತು ಅಧಿಕಾರಿ ಡಾ.ವಾಸಿಂ ಅಲಿ ಈ ಬಗ್ಗೆ ಮಾತನಾಡಿ, ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗಳ ಮೇಲೆ ಜುಲೈ 24 ರಂದು ಬೆಳಗ್ಗೆ 9.30ಕ್ಕೆ ಗುಂಡಿನ ದಾಳಿ ನಡೆಯಿತು, ಈ ದಾಳಿಯಲ್ಲಿ ಇಬ್ಬರು ನೌಕರರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
ಮಹಾರಾಷ್ಟ್ರ: ೪ ತಿಂಗಳಲ್ಲಿ ೨೫೪ ಕೋಟಿ ೫೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ! – ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
೫ ರಾಜ್ಯಗಳಲ್ಲಿ ಲವ್ ಜಿಹಾದ್ ನ ೭ ಪ್ರಕರಣಗಳು ಬೆಳಕಿಗೆ!