
ಮೈಸೂರು – ಇಲ್ಲಿನ ಡಿ.ಆರ್.ಸಿ. ಸಿನಿಮಾ ಹಾಲ್ ನಲ್ಲಿ ಮುಸ್ಲಿಂ ದಂಪತಿ ರಾಷ್ಟ್ರಗೀತೆಯ ಸಮಯದಲ್ಲಿ ಎದ್ದು ನಿಲ್ಲದೆ ಅವಮಾನ ಮಾಡಿದ್ದಾರೆ. ರಾಷ್ಟ್ರಗೀತೆಯ ವೇಳೆ ನಿಲ್ಲದ ಮುಸ್ಲಿಂ ದಂಪತಿಯನ್ನು ಹಿಂದೂ ದಂಪತಿಗಳು ಪ್ರಶ್ನಿಸಿದ್ದಾರೆ. ಅವರ ನಡುವೆ ವಾಗ್ವಾದ ನಡೆದಿದೆ. ಇದಾದ ಬಳಿಕ ಈ ಮುಸ್ಲಿಂ ದಂಪತಿಯ ಕುಟುಂಬಸ್ಥರು ಅಲ್ಲಿಗೆ ತಲುಪಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರೂ ಅಲ್ಲಿಗೆ ತಲುಪಿದ್ದಾರೆ. ಎಲ್ಲರನ್ನೂ ಠಾಣೆಗೆ ಕರೆದೊಯ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹವರನ್ನು ದೇಶದಿಂದ ಹೊರಹಾಕುವುದೊಂದೇ ಪರಿಹಾರ ಎಂದು ಯಾರಾದರೂ ಭಾವಿಸಿದರೆ ತಪ್ಪೇನು? |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!