ಆರತಿ ಆರಂಭಿಸುವ ಹಿಂದೆ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನ!
ಮಂಡ್ಯ – ಶ್ರೀರಂಗಪಟ್ಟಣದಲ್ಲಿ ಕೆ.ಆರ್.ಎಸ್. ಜಲಾಶಯಕ್ಕೆ ಭೇಟಿ ನೀಡಿದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರು, ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿಯನ್ನು ದತ್ತಿ ಇಲಾಖೆ ಹಾಗೂ ಕಾವೇರಿ ನಿಗಮದ ವತಿಯಿಂದ ನಡೆಯಲಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.