ಇಂದೂರ್ (ಮಧ್ಯಪ್ರದೇಶ)ದಲ್ಲಿಯೂ ಗುರುಪೂರ್ಣಿಮಾ ಮಹೋತ್ಸವ

ಕಾಂದಳಿ (ಜಿಲ್ಲೆ ಪುಣೆ) – ಸನಾತನ ಸಂಸ್ಥೆಯ ಶ್ರದ್ಧಾಸ್ಥಾನ ಪ.ಪೂ. ಭಕ್ತರಾಜ ಮಹಾರಾಜರ ಕಾಂದಳಿಯಲ್ಲಿರುವ ಸಮಾಧಿಸ್ಥಳದಲ್ಲಿ ಜುಲೈ ೨೧ ರಂದು ಭಾವಪೂರ್ಣವಾಗಿ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಯಿತು. `ಶ್ರೀ ರಾಮಚಂದ್ರದೇವ ಟ್ರಸ್ಟ್’ ಮತ್ತು `ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿ ಟ್ರಸ್ಟ್’ ವತಿಯಿಂದ ಉತ್ಸವವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಇಂದೋರ್ (ಮಧ್ಯಪ್ರದೇಶ)ದಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಗುರುಪೂರ್ಣಿಮೆಯನ್ನು `ಶ್ರೀ ಸದ್ಗುರು ಅನಂತಾನಂದ ಸಾಯಿಶ ಶೈಕ್ಷಣಿಕ ಮತ್ತು ಪಾರಮಾರ್ಥಿಕ ಸೇವಾ ಟ್ರಸ್ಟ್’ ವತಿಯಿಂದ ಭಾವಪೂರ್ಣ ವಾತಾವರಣದಲ್ಲಿ ಆಚರಿಸಲಾಯಿತು. ಬೆಳಗ್ಗೆ ಸತ್ಯನಾರಾಯಣ ಮತ್ತು ವ್ಯಾಸ ಪೂಜೆಯನ್ನು ಮಾಡಿದ ನಂತರ ಗುರುಪಾದುಕೆಗೆ ಪೂಜೆ ಸಲ್ಲಿಸಲಾಯಿತು. ನಂತರ ಭಜನೆ ನಡೆಯಿತು. ಮಧ್ಯಾಹ್ನ ಮಹಾಪ್ರಸಾದ ವಿತರಿಸಲಾಯಿತು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !