
`ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ಗುರುಪೂರ್ಣಿಮಾ ಮಹೋತ್ಸವವನ್ನು ಕರ್ನಾಟಕದ ಚಿಉತ್ಸಾಹದಿಂದ ಆಚರಿಸಲಾಯಿತು. ಈ ವೇಳೆ ಶ್ರೀ ವ್ಯಾಸ ಪೂಜೆ ಮಾಡಲಾಯಿತು. ಬಳಿಕ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಕಾರ್ಯ, ಅಭ್ಯಾಸಕ್ರಮ ಮತ್ತು ಸಂಶೋಧನೆ ಕಾರ್ಯಗಳ ಕಿರುಪರಿಚಯವನ್ನು ಮಾಡಲಾಯಿತು. `ಗುರು-ಶಿಷ್ಯ ಪರಂಪರೆ ಮತ್ತು ಸನಾತನ ಧರ್ಮದ ವೈಜ್ಞಾನಿಕತೆ’ ಈ ವಿಷಯದ ಕುರಿತು ಮಾರ್ಗದರ್ಶನ ಮಾಡಲಾಯಿತು. ಬಳಿಕ `ಟೆಂಪಲ್ ರೀಸರ್ಚ್’ ಕುರಿತ ವೀಡಿಯೋ ಪ್ರಸಾರ ಮಾಡಲಾಯಿತು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !