ಪೊಲೀಸರು ಮುಸ್ಲಿಂ ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪ !

ಧಾರಾವಿ (ಮುಂಬಯಿ) – ಅರವಿಂದ್ ವೈಶ್ವ ಎಂಬ 27 ವರ್ಷದ ಹಿಂದೂ ಯುವಕನನ್ನು ಕೆಲವು ಮತಾಂಧ ಮುಸ್ಲಿಮರು ನಿಶಾರ್ ಶೇಖ್ ಮತ್ತು ಆರಿಫ್ ಅವರೊಂದಿಗೆ ಕೊಲೆ ಮಾಡಿದ್ದು ಬೆಳಕಿಗೆ ಬಂದಿದೆ. ಈ ಪ್ರಕರಣದ 7 ಜನರ ಪೈಕಿ ಇಬ್ಬರನ್ನು ಮಾತ್ರ ಪೊಲೀಸರು ಆರೋಪಿಗಳನ್ನಾಗಿ ಮಾಡಿದ್ದರಿಂದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಠಾಣೆ ಎದುರು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ‘ತನಿಖೆಯಲ್ಲಿ ಯಾರ ಹೆಸರು ಬಯಲಾಗುತ್ತದೆಯೋ ಅವರೇ ಆರೋಪಿಯಾಗುತ್ತಾರೆ’ ಎಂದು ಪೊಲೀಸರು ಭರವಸೆ ನೀಡಿದ ಬಳಿಕ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಧರಣಿ ಹಿಂಪಡೆದರು. (ಪೊಲೀಸರ ಆಶ್ವಾಸನೆಗಳಿಂದ ಸಮಾಧಾನಗೊಳ್ಳದೇ ಎಲ್ಲಾ ಆರೋಪಿಗಳನ್ನು ಪೊಲೀಸರು ಹಿಡಿಯುವವರೆಗೂ ಹಿಂದೂಗಳು ಅವರ ಬೆಂಬೆತ್ತಬೇಕು ! – ಸಂಪಾದಕರು)
ಸಂಪಾದಕೀಯ ನಿಲುವುಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳೆ ಅಸುರಕ್ಷಿತವಾಗಿರುವುದು ನಾಚಿಕೆಗೇಡು ! ಇಂತಹ ಇನ್ನೂ ಎಷ್ಟು ಹತ್ಯೆಗಳ ನಂತರ ಹಿಂದೂಗಳು ಸಂಘಟಿತರಾಗುತ್ತಾರೆ ? |
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ