‘ವೈಯಕ್ತಿಕ ಸ್ವಾತಂತ್ರ್ಯಕ್ಕಿಂತ ಸಮಾಜ ಮತ್ತು ರಾಷ್ಟ್ರದ ಹಿತಾಸಕ್ತಿ ಹೆಚ್ಚು ಮುಖ್ಯ ಎಂಬುದು ವೈಯಕ್ತಿಕ ಸ್ವಾತಂತ್ರ್ಯದ ಸಮರ್ಥಕರಿಗೆ ಏಕೆ ತಿಳಿಯುವುದಿಲ್ಲ? ನಾಳೆ, ವೈಯಕ್ತಿಕ ಸ್ವಾತಂತ್ರ್ಯದ ಹೆಸರಿನಲ್ಲಿ ಕಳ್ಳತನ, ಅತ್ಯಾಚಾರ, ಭ್ರಷ್ಟಾಚಾರ ಇತ್ಯಾದಿ ಮಾಡುವವರನ್ನು ಸಮರ್ಥಿಸಿದರೆ ಆಶ್ಚರ್ಯವಿಲ್ಲ.’
✍️ – ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ, ಸಂಸ್ಥಾಪಕ ಸಂಪಾದಕರು, ‘ಸನಾತನ ಪ್ರಭಾತ’ ನಿಯತಕಾಲಿಕೆ