ಬಂಟ್ವಾಳ – ಮತಾಂಧ ಮುಸಲ್ಮಾನ ಯುವಕರು ಅಪ್ರಾಪ್ತ ಹಿಂದೂ ಹುಡುಗಿಗೆ ಆಮಿಷವೊಡ್ಡಿ ಪಾರ್ಕ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕಿ ಸಂಬಂಧಿಸಿದಂತೆ ಪೋಲೀಸರು ಫೈಸಲ್ ಮತ್ತು ಲಿಕೇಶ್ ರನ್ನು ಬಂಧಿಸಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಸಂಬಂಧ ಪ್ರಮುಖ ಆರೋಪಿ ಅಫೀಕ್ ಪರಾರಿಯಾಗಿದ್ದಾನೆ. ಘಟನೆಯ ಸಂದರ್ಭದಲ್ಲಿ ಸಂತ್ರಸ್ತ ಬಾಲಕಿ ಸಹಾಯ ಕೇಳುತ್ತಲೇ ಹಿಂದೂ ಸಂಘಟನೆಗಳು ಸ್ಥಳಕ್ಕೆ ತೆರಳಿ ಆಕೆಗೆ ರಕ್ಷಣೆ ನೀಡಿದರು.
ಸಂಪಾದಕೀಯ ನಿಲುವುಅಂತಹವರಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನು ರೂಪಿಸಿ ! |