ಮಹಾಡ (ರಾಯಗಡ ಜಿಲ್ಲೆ) ನ ಘಟನೆ !

ಮಹಾಡ್, ಆಗಸ್ಟ್ 4 (ಸುದ್ದಿ.) – ಇಲ್ಲಿನ ರಾಜೇವಾಡಿ ನಿವಾಸಿ ಖಾಲಿದ್ ತಜ್ಮುಲ್ ತಾಂಬೆಯ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ. 2019 ರಿಂದ, ಪತಿ-ಪತ್ನಿಯ ನಡುವಿನ ಜಗಳದಿಂದಾಗಿ ಖಾಲಿದ್ ವಿರುದ್ಧದ ಪ್ರಕರಣವು ನ್ಯಾಯಾಲಯದಲ್ಲಿ ನಡೆಯುತ್ತಿದೆ. ಹೀಗಾಗಿ ಖಾಲಿದ್ ಮತ್ತು ಆತನ ಪತ್ನಿ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಆಗಸ್ಟ್ 1 ರಂದು ಪತಿ-ಪತ್ನಿಯ ನಡುವೆ ನಡೆದ ಜಗಳದಲ್ಲಿ ಅಪ್ರಾಪ್ತ ವಯಸ್ಸಿನ ಮಗಳು ‘ಅವಾಚ್ಯ ಪದಗಳಿಂದ ಏಕೆ ಬಯ್ಯುತ್ತೀರಿ ?’ ಎಂದು ಕೇಳಿದಾಗ ‘ನೀನು ನನ್ನ ಮಗಳಲ್ಲ’ ಎಂದು ಅತ್ಯಾಚಾರವೆಸಗಿದ್ದಾನೆ. ಇದರ ವಿರುದ್ಧ ಅವರ ಪತ್ನಿ ಮಹಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿಯಲ್ಲಿಯೂ ಪ್ರಕರಣ ದಾಖಲಾಗಿದೆ.
ಸಂಪಾದಕೀಯ ನಿಲುವುಇಂತಹ ವಿಕೃತ ಮನಸ್ಥಿತಿಯನ್ನು ಹೊಂದಿರುವ ಕಾಮುಕರಿಗೆ ಕಠಿಣ ಶಿಕ್ಷೆಯಾಗಬೇಕು ! ಇಂತಹ ಕಾಮುಕ ಮುಸಲ್ಮಾನರು ಎಂದಾದರೂ ಹಿಂದೂ ಹುಡುಗಿಯರನ್ನು ಬಿಡುತ್ತಾನಾ ? |
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!