
ರೋಹಾ, ಆಗಸ್ಟ್ 5 – ರೋಹಾದ ರೋಹಿದಾಸ್ನಗರ ಪ್ರದೇಶದ ನಿವಾಸಿಯಾದ 24 ವರ್ಷದ ಸುಲ್ತಾನ್ ಶೇಖನು 14 ವರ್ಷದ ಬಾಲಕಿಯ ಜೊತೆಗೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ್ದಾನೆ. ಕಳೆದ 2 ವರ್ಷಗಳಿಂದ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ವಿಷಯ ಬಾಲಕಿಯ ತಾಯಿಗೆ ತಿಳಿದಾಗ ಮತಾಂಧ ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಬಾಲಕಿಯ ತಾಯಿಯು ಸುಲ್ತಾನ್ ಶೇಖ್ ವಿರುದ್ಧ ರೋಹಾ ಪೊಲೀಸ್ ಠಾಣೆಯಲ್ಲಿ ಈ ವಿಷಯದ ಬಗ್ಗೆ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಸುಲ್ತಾನ್ ಶೇಖ್ ನನ್ನು ವಶಕ್ಕೆ ಪಡೆದಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳೇ, ಮತಾಂಧರ ಕುತಂತ್ರವನ್ನು ಗುರುತಿಸಿ ಸಂಘಟಿತರಾಗಿ ‘ಲವ್ ಜಿಹಾದ್’ ವಿರೋಧಿ ಕಾನೂನಿಗಾಗಿ ಒತ್ತಾಯಿಸಿ ! |
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ