ಯುವಕ ಮನೋರೋಗಿ ಆಗಿರುವ ಸಾಧ್ಯತೆ!

ನವ ದೆಹಲಿ – ದೆಹಲಿಯ ರೋಹಿಣಿ ವಿಭಾಗದ ಅವಂತಿಕಾ ಪ್ರದೇಶದಲ್ಲಿ ಯುವಕನೊಬ್ಬ ಮನೆಯ ಗೋಡೆಯ ಮೇಲೆ ‘ಪಾಕಿಸ್ತಾನ್ ಜಿಂದಾಬಾದ್’ ಮತ್ತು ‘ಪಾಕಿಸ್ತಾನ್ ಲಾಂಗ್ ಲೀವ್’ (ಪಾಕಿಸ್ತಾನ ಅಮರವಾಗಿದೆ !) ಎಂಬ ಘೋಷಣೆಗಳನ್ನು ಬರೆದಿದ್ದಾನೆ. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದಾಗ ಯುವಕನು ಅವರೊಂದಿಗೆ ವಾಗ್ವಾದ ನಡೆಸಿದನು. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ. ಈ ಯುವಕ ಮನೋರೋಗಿ ಇರುವಂತೆ ಕಂಡು ಬಂದಿದೆ. ಅವನ ವಿಚಾರಣೆ ನಡೆಯುತ್ತಿದೆ. ಈ ಘಟನೆಯ ಬಗ್ಗೆ ದೆಹಲಿ ಪೊಲೀಸರು, ಗುಪ್ತಚರ ವಿಭಾಗ, ಪೊಲೀಸರ ವಿಶೇಷ ವಿಭಾಗವು ತನಿಖೆ ನಡೆಸುತ್ತಿದೆ.
ಸಂಪಾದಕೀಯ ನಿಲುವುಮನೋರೋಗಿಗಳು ಬೇರೆ ಏನೂ ಮಾಡದೆ ಒಂದೋ ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡುತ್ತಾರೆ ಅಥವಾ ಪಾಕಿಸ್ತಾನವನ್ನು ಬೆಂಬಲಿಸುತ್ತಾರೆ ! |
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews