
ಬುದ್ಧಿಪ್ರಾಮಾಣ್ಯವಾದಿಗಳು ಮತ್ತು ಜಾತಿವಾದಿಗಳಿಂದಾಗಿ ಹಿಂದೂಗಳಿಗಾದ ಅಪಾರ ಹಾನಿ !
‘ಬುದ್ಧಿಪ್ರಾಮಾಣ್ಯವಾದಿಗಳಿಂದಾಗಿ ಹಿಂದೂಗಳಲ್ಲಿ ಧರ್ಮದ ಮೇಲೆ ಶ್ರದ್ಧೆ ಇಲ್ಲದಂತಾಯಿತು. ಜಾತಿವಾದಿಗಳಿಂದಾಗಿ ಹಿಂದೂಗಳಲ್ಲಿ ಒಡಕು ಮೂಡಿತು. ಆದ್ದರಿಂದ ಹಿಂದೂಗಳು ಭಾರತದಲ್ಲಿ ಬಹುಸಂಖ್ಯಾತರಾಗಿದ್ದರು ಸಹ ಅನ್ಯಧರ್ಮೀಯರು ಮತ್ತು ನಕ್ಸಲೀಯರಿಂದ ಪೆಟ್ಟು ತಿನ್ನುತ್ತಿದ್ದಾರೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !