
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಜಗತ್ತಿನಲ್ಲಿ 57 ಇಸ್ಲಾಮಿಕ್ ದೇಶಗಳಿವೆ. ಶೇಖ್ ಹಸೀನಾ ಅಲ್ಲಿ ಆಶ್ರಯ ಪಡೆದಿಲ್ಲ ಅಥವಾ ಶೇಖ್ ಹಸೀನಾಗೆ ಯಾವುದೇ ಇಸ್ಲಾಮಿಕ್ ದೇಶ ಆಶ್ರಯ ನೀಡಿಲ್ಲ. ಇದು ಏಕೆ ?, ದಯವಿಟ್ಟು ಯೋಚಿಸಿ ಎಂದು ಉತ್ತರ ಪ್ರದೇಶದ ಜನಸತ್ತಾ ದಳದ ಲೋಕತಾಂತ್ರಿಕ ಶಾಸಕ ರಾಜಾ ಭಯ್ಯಾ ಹೇಳಿದ್ದಾರೆ.
ಸಂಪಾದಕೀಯ ನಿಲುವುಈ ಪ್ರಶ್ನೆಗೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಇತರ ಮುಸ್ಲಿಂ ಪ್ರೇಮಿ ರಾಜಕೀಯ ಪಕ್ಷಗಳು ಉತ್ತರಿಸಬೇಕು ! |
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ