ಮುಸ್ಲಿಂ ಮುಖಂಡರೊಬ್ಬರ ದೇಶದ್ರೋಹದ ಹೇಳಿಕೆಯ ವಿಡಿಯೋ ವೈರಲ್

ನವ ದೆಹಲಿ – ಕಿವಿ ತೆರೆದು ಆಲಿಸಿ, ನಿಮ್ಮ ಕಿವಿಯಲ್ಲಿ ಕೊಳಕು ಇದ್ದರೆ, ಅದನ್ನು ತೆಗೆದು ಆಲಿಸಿ. ಈಗ ನಾವು 5 ಲಕ್ಷ ಅಲ್ಲ, 25 ಕೋಟಿ ಜನರಿದ್ದೇವೆ, ಅದರಲ್ಲಿ 5 ಕೋಟಿ ಜನರು ಬಲಿದಾನ ಮಾಡುತ್ತಾರೆ ಮತ್ತು ಅಷ್ಟೇ ಸಂಖ್ಯೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಬುಡಮೇಲು ಮಾಡಿ ಹೊಸ ಇತಿಹಾಸ ಬರೆಯುತ್ತಾರೆ ಎಂದು ಮುಸ್ಲಿಂ ಮುಖಂಡರೊಬ್ಬರು ಪ್ರಚೋದನಕಾರಿ ಹಾಗೂ ದೇಶದ್ರೋಹಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಾಯಕನ ಹೆಸರು ತಿಳಿದಿಲ್ಲ. ಈ ಹೇಳಿಕೆಗೆ ಸಮಾಜದ ವಿವಿಧ ಸ್ತರಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಭಾಜಪ ವಕ್ತಾರರು ಹೇಳಿದ್ದಾರೆ.
ಸಂಪಾದಕೀಯ ನಿಲುವು‘ಭಾಜಪ ಸರಕಾರ ಸಂವಿಧಾನ ಬದಲಾಯಿಸುತ್ತಿದೆ’ ಎಂದು ಕೂಗುತ್ತಿರುವ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಮೊದಲಾದ ಪಕ್ಷಗಳು ಈಗ ಎಲ್ಲಿವೆ ? ಈ ಬಗ್ಗೆ ಅವರೇಕೆ ಬಾಯಿ ತೆರೆಯುತ್ತಿಲ್ಲ ? |
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!