ಬರೇಲಿಯ ಹಸೀಬ್ ಅನ್ಸಾರಿಯ ಪ್ರಚೋದನಕಾರಿ ವಾಟ್ಸಾಪ್ ಪೋಸ್ಟ್ !

ಬರೇಲಿ (ಉತ್ತರ ಪ್ರದೇಶ) – ಇಲ್ಲಿನ ನವಾಬ್‌ಗಂಜ್ ಪ್ರದೇಶದ ನಿವಾಸಿ ಹಸೀಬ್ ಅನ್ಸಾರಿಯು ಇತ್ತೀಚೆಗೆ ವಾಟ್ಸ್‌ಆ್ಯಪ್‌ನಲ್ಲಿ ಪ್ರಚೋದನಕಾರಿ ವಾಟ್ಸಾಪ್ ಪೋಸ್ಟ್‌ಗಳನ್ನು ವೈರಲ್ ಮಾಡಿ ವಾತಾವರಣವನ್ನು ಕದಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ ಅವನು, ಒಂದು ವೇಳೆ ಮುಸಲ್ಮಾನರು ಒಟ್ಟಾದರೇ ಸಂಪೂರ್ಣ ಶಕ್ತಿ ಪ್ರಯೋಗಿಸಿದರೂ ಅವರನ್ನು ತಡೆಯಲು ಸಾಧ್ಯವಿಲ್ಲ, ಎಂದು ಅದರಲ್ಲಿ ಬರೆದಿದ್ದಾನೆ ! ಇಲ್ಲಿನ ಹಿಂದೂ ಸಂಘಟನೆಗಳು ಹಸೀಬ್ ಅನ್ಸಾರಿ ವಿರುದ್ಧ ಪೊಲೀಸರಲ್ಲಿ ದೂರನ್ನು ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದ ದಾಖಲೆ ಪಡೆದು ತನಿಖೆ ಆರಂಭಿಸಿದ್ದಾರೆ.
ಹಸೀಬ್‌ನ ಅತಿರೇಕದ ವಾಟ್ಸಾಪ್ ಪೋಸ್ಟ್ ಬಗ್ಗೆ ಬರೇಲಿಯ ವಿ.ಹಿಂ.ಪ.ನ ಕಾರ್ಯಕರ್ತ ಹಿಮಾಂಶು ಪಟೇಲ್ ಪ್ರತಿಕ್ರಿಯೆ ವ್ಯಕ್ತ ಪಡಿಸುತ್ತಾ, ಹಸೀಬ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಒಬ್ಬ ಹಿಂದೂ ನಾಯಕ ಈ ರೀತಿ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿದ್ದರೆ, ಆಗ ಸಂಪೂರ್ಣ ಪ್ರಗತಿ(ಅಧೋಗತಿ)ಪರರು, ಜಾತ್ಯತೀತವಾದಿಗಳು ಮತ್ತು ಕಮ್ಯುನಿಸ್ಟರು ಒಂದಾಗಿ ಕೋಲಾಹಲವನ್ನೇ ಸೃಷ್ಟಿಸುತ್ತಿದ್ದರು ! |
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ