ನೌಜ್ (ಉತ್ತರ ಪ್ರದೇಶ) ನಲ್ಲಿ ಥೂಕ(ಉಗುಳು) ಜಿಹಾದ್ !

ಕನೌಜ್ (ಉತ್ತರ ಪ್ರದೇಶ) – ಜಿಲ್ಲೆಯ ತಲಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕ್ಷೌರಿಕನ ಅಂಗಡಿಯಲ್ಲಿ ಗ್ರಾಹಕರ ಮುಖಕ್ಕೆ ಮಸಾಜ್ ಮಾಡುವಾಗ ಉಗುಳು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಪೊಲೀಸರು ಮಸಾಜ್ ಮಾಡಿದ ಯೂಸುಫ್ ವಿರುದ್ಧ ದೂರನ್ನು ದಾಖಲಿಸಿಕೊಂಡಿದ್ದಾರೆ. ಈತ ಹೇರ್ ಸಲೂನ್ ನ ಮಾಲೀಕನಾಗಿದ್ದು ಗ್ರಾಹಕರ ಕಣ್ಣು ಮುಚ್ಚಿರುವಾಗ ಯೂಸುಫ್ ಉಗುಳಿದ್ದಾನೆ. ಈ ವಿಡಿಯೋ 10 ದಿನಗಳ ಹಿಂದಿನದು ಎಂದು ಹೇಳಲಾಗಿದೆ.
ಕನೌಜ್‌ನ ಮಾಜಿ ಬಿಜೆಪಿ ಸಂಸದ ಸುಬ್ರತಾ ಪಾಠಕ್ ಅವರು ಈ ಘಟನೆಯ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡುತ್ತಾ, ಇದನ್ನು ‘ಥೂಕ್ ಜಿಹಾದ್’ ಎಂದು ಹೇಳಿದ್ದಾರೆ. ಪೊಲೀಸರು ಅವರ ಕೆಲಸವನ್ನು ಮಾಡುತ್ತಾರೆ; ಆದರೆ ನಾವು ಜಾಗರೂಕತೆ ವಹಿಸಬೇಕು ಎಂದಿದ್ದಾರೆ.
ಸಂಪಾದಕೀಯ ನಿಲುವುಇಂತಹ ಘಟನೆಗಳ ಬಗ್ಗೆ ಕಾಂಗ್ರೆಸ್, ಸಮಾಜವಾದಿ ಪಕ್ಷ, ರಾಷ್ಟ್ರವಾದಿ ಕಾಂಗ್ರೆಸ್ ಇತ್ಯಾದಿ ಮುಸಲ್ಮಾನ್ ಪ್ರೇಮಿ ಪಕ್ಷಗಳು ಏನೂ ಹೇಳುವುದಿಲ್ಲ ! |
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ