ಹಿಂಡೆನ್‌ಬರ್ಗ್ ರೀಸರ್ಚ್ ಕಂಪನಿಯ ‘X’ ನಲ್ಲಿ ಪೋಸ್ಟ್ !

ನವ ದೆಹಲಿ – ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರ ವ್ಯಾಪಾರದ ವಿರುದ್ಧ ಅಮೇರಿಕದ ‘ಹಿಂಡೆನ್‌ಬರ್ಗ್ ರಿಸರ್ಚ್’ ಎಂಬ ಸಂಸ್ಥೆ ಗಂಭೀರ ಆರೋಪ ಮಾಡಿತ್ತು. ಇದರಿಂದಾಗಿ ಅದಾನಿ ಗ್ರೂಪ್ ಘಟಕಗಳ ಷೇರುಗಳ ಬೆಲೆ ಕುಸಿದಿತ್ತು ಮತ್ತು ಪರಿಣಾಮವಾಗಿ, ಕಂಪನಿಯು ಭಾರೀ ನಷ್ಟವನ್ನು ಅನುಭವಿಸಿತ್ತು.
Something big soon India
— Hindenburg Research (@HindenburgRes) August 10, 2024
ಇದೀಗ ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆ ಮತ್ತೊಮ್ಮೆ ಭಾರತೀಯ ಕಂಪನಿಗಳ ಬಗ್ಗೆ ಹೇಳಿಕೆಯೊಂದನ್ನು ನೀಡಿದೆ. ಹಿಂಡೆನ್‌ಬರ್ಗ್ ರೀಸರ್ಚ್ ‘X’ ನಲ್ಲಿ ಪೋಸ್ಟ್ ಮಾಡುತ್ತಾ, ‘ಭಾರತದಲ್ಲಿ ಏನೋ ದೊಡ್ಡ ಘಟನೆ ಸಂಭವಿಸಲಿದೆ ‘ ಎಂದು ಹೇಳಿದೆ. ನಿಖರವಾಗಿ ಏನಾಗಲಿದೆ ಎಂಬುದನ್ನು ಸಂಸ್ಥೆ ಸ್ಪಷ್ಟಪಡಿಸಿಲ್ಲ.
| ಸಂಪಾದಕೀಯ ನಿಲುವು
ಅದಾನಿ ಇಂಡಸ್ಟ್ರಿ ಗ್ರೂಪ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ವಿದೇಶಿ ಸಂಸ್ಥೆ ಭಾರತದ ಬಗ್ಗೆ ಇಂತಹ ಹೇಳಿಕೆ ನೀಡಿದ್ದು, ಭಾರತದ ವಿರುದ್ಧ ವಿದೇಶಿ ಶಕ್ತಿಗಳ ಷಡ್ಯಂತ್ರಗಳು ಎಷ್ಟರ ಮಟ್ಟಿಗೆ ನಡೆಯುತ್ತಿವೆ ಎಂಬುದು ಸ್ಪಷ್ಟವಾಗುತ್ತದೆ. ಭಾರತ ಈ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ! |
ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬೇಡಿ! : Trump Vs Lula
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದದ ಮಧ್ಯವರ್ತಿಯಾಗಿ ಶ್ರೇಯಸ್ಸು ಪಡೆದ ಪಾಕಿಸ್ತಾನ ! : US Iran Peace Deal
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಅಮೆರಿಕ-ಇರಾನ್ ನಡುವೆ ಅಂತಿಮವಾಗಿ ಕದನ ವಿರಾಮ ಒಪ್ಪಂದ! : US-Iran Peace Deal
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಸಿಗಬೇಕು! – ಫ್ರಾನ್ಸ್
ಪಾಕಿಸ್ತಾನದ ಗುರುದ್ವಾರಕ್ಕೆ ನುಗ್ಗಿ ಸಿಖ್ ಸೇವಕ ದಂಪತಿಯ ಹತ್ಯೆ