ಬೆಂಗಳೂರು – ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ಅಕ್ರಮ ಬಂಧನದ ಕುರಿತು ಮಾನವ ಹಕ್ಕುಗಳ ಆಯೋಗಕ್ಕೆ ಸುಳ್ಳು ದೂರು ನೀಡಿ ಪೊಲೀಸರಿಂದ ಹಣ ವಸೂಲಿ ಮಾಡುತ್ತಿದ್ದನನ್ನು ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜುಲೈ ತಿಂಗಳಿನಲ್ಲಿ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೊಹಮ್ಮದ್ ಇರ್ಷಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ‘ಮೊಹಮ್ಮದ್ ಇರ್ಷಾದ್ ನನ್ನು ಅಕ್ರಮವಾಗಿ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ’ ಎಂದು ಸೈಯದ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು. ಈ ದೂರಿನನ್ವಯ ಆಯೋಗದ ಅಧಿಕಾರಿಗಳು ಠಾಣೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿಯು ಪ್ರಕರಣ ಹಿಂಪಡೆಯಲು ಪೊಲೀಸರಿಗೆ 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದನು.
ಸಂಪಾದಕೀಯ ನಿಲುವುಅಲ್ಪಸಂಖ್ಯಾತರಾದ ಮುಸ್ಲಿಮರು ಅಪರಾಧದಲ್ಲಿ ಬಹುಸಂಖ್ಯಾತರು ! ಪೊಲೀಸರನ್ನೇ ಬ್ಲಾಕ್ ಮೇಲ್ ಮಾಡುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು ! |