
ಇಂಫಾಲ (ಮಣಿಪುರ) – ಆಗಸ್ಟ್ 10 ರಂದು ಮಣಿಪುರದ ಕಾಂಗ್ಪೋಕಪಿ ಜಿಲ್ಲೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮಾಜಿ ಶಾಸಕ ಯಮ್ಥಾಂಗ್ ಹಾಓಕೀಪ್ ಅವರ ಪತ್ನಿ ಸಾವನ್ನಪ್ಪಿದ್ದಾರೆ. ಅವರ ಮನೆಯ ಸಮೀಪವೇ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಯಾರು ಎಸಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಈ ಪ್ರಕರಣದ ತನಿಖೆಯನ್ನು ಮಾಡುತ್ತಿದ್ದಾರೆ.
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ