ಎಲ್ಲಾ ಆರೋಪಿಗಳನ್ನು ಹಿಡಿಯದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವೆ ! – ಮಮತಾ ಬ್ಯಾನರ್ಜಿ

ಕೋಲಕಾತಾ (ಬಂಗಾಳ) – ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇವರು ಕೊಲಕಾತಾದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕಿರಿಯ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ಬಂಗಾಳ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು, ಎಲ್ಲಾ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಹಾಗೂ ಈ ಪ್ರಕರಣವನ್ನು ಭೇದಿಸಲು ಪೊಲೀಸರು ವಿಫಲರಾದರೆ ನಾವು ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುತ್ತೇವೆ ಎಂದಿದ್ದಾರೆ.
ಮಮತಾ ಬ್ಯಾನರ್ಜಿಯವರು, ಆಸ್ಪತ್ರೆಯಲ್ಲಿ ನರ್ಸ್‌ಗಳು ಮತ್ತು ಭದ್ರತಾ ಸಿಬ್ಬಂದಿ ಇದ್ದರೂ, ಆದರು ಈ ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ತ್ವರಿತ ನ್ಯಾಯಾಲಯ ಸ್ಥಾಪಿಸಲಾಗುವುದು. ಈ ಪ್ರಕರಣದ ಪ್ರಮುಖ ಆರೋಪಿ ಸಂಜಯ ರಾಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅವನು ಮದ್ಯ ಸೇವನೆ ಮಾಡಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ ಬಳಿಕ ಈ ಅಪರಾಧ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath