ಅಲೋಪತಿಯ ಅಪಕೀರ್ತಿ ಮಾಡಿದ ಪ್ರಕರಣದ ಮೊಕದ್ದಮೆ ಮುಕ್ತಾಯ

ನವ ದೆಹಲಿ – ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಈ ಸಂಬಂಧ ಅವರು ಮಾಡಿದ ಕ್ಷಮಾಪಣೆಯನ್ನು ಅಂಗೀಕರಿಸಿದ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿತು. ಇದೇ ಸಂದರ್ಭದಲ್ಲಿ ನ್ಯಾಯಾಲಯವು ಎಚ್ಚರಿಕೆ ನೀಡುವಾಗ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಏನಾದರೂ ಮಾಡಿದರೆ ನ್ಯಾಯಾಲಯ ಕಠಿಣ ಶಿಕ್ಷೆ ನೀಡುವುದು ಎಂದು ಹೇಳಿದೆ.
‘ಇಂಡಿಯನ್ ಮೆಡಿಕಲ್ ಅಸೋಸೊಯೇಶನ್’ ಯೋಗಋಷಿ ರಾಮದೇವ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದದ ವಿರುದ್ಧ ಕೋವಿಡ್ ನಿರೋಧ ಲಸಿಕೆ ಮತ್ತು ಅಲೋಪತಿಯ ಮಾನಹಾನಿ ಮಾಡಿದ್ದಕ್ಕಾಗಿ ಮೊಕದ್ದಮೆ ಹೂಡಿತ್ತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”